ಧಾರವಾಡ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ ಧಾರವಾಡ ಜಿಲ್ಲೆ. ಡ್ರೋನ್ ಕ್ಯಾಮೆರಾದಲ್ಲಿ ಸೆರೆ ಆಗಿದ್ದು ಹೀಗೆ.