ಬೆಂಗಳೂರು
ನಟ ಶಿವರಾಜಕುಮಾರ ಅವರಿಗೆ ಇಂದು ಅಮೆರಿಕದ ಮಿಯಾಮಿಯಲ್ಲಿ ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ.
ಮಿಯಾಮಿಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆನಡೆಯಲಿದೆ. ಶಸ್ತ್ರಚಿಕಿತ್ಸೆಯ ನಂತರ ಮೂವತೈದು ದಿನಗಲ ಕಾಲ ನಟ ಶಿವರಾಜಕುಮಾರ ಅವರು ಅಲ್ಲಿಯೇ ಉಳಿಯಲಿದ್ದಾರೆ.
ಶಸ್ತ್ರಚಿಕಿತ್ಸೆ ಯಶಸ್ವಿ ಆಗಲಿ ಎಂದು ರಾಜ್ಯಾದ್ಯಂತ ಶಿವರಾಜಕುಮಾರ ಅವರ ಅಭಿಮಾನಿಗಳು ದೇವಸ್ಥಾನಗಳಲ್ಲಿ ಅರ್ಚನೆ, ಪೂಜೆ, ಹೋಮ ಹವನ ಮಾಡಿಸುತ್ತಿದ್ದಾರೆ.
