Karunadu Studio

ಕನ್ನಡ ಚಿತ್ರರಂಗ ಮೈಸೂರು ಸಿನೆಮಾ ಸುದ್ದಿ

ಕಾಮಾಕ್ಷಿ ಆಸ್ಪತ್ರೆಗೆ ನಟ ದರ್ಶನ

ಮೈಸೂರು

ಜಾಮೀನು ಮೇಲೆ ಹೊರಬಂದಿರುವ ನಟ ದರ್ಶನ, ಬೆನ್ನು ನೋವಿನಿಂದ ಬಳಲುತ್ತಿದ್ದು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ತೊರಿಸಿಕೊಳ್ಳಲು ಬಂದಿದ್ದರು.

ದರ್ಶನ, ಬೆನ್ನು ನೋವಿನ ಎಕ್ಸ್‌ ರೇ ತೆಗೆಸಿಕೊಂಡಿದ್ದಾರೆ. ಎಕ್ಸ್‌ ರೇ ಬಳಿಕ ವೈದ್ಯರೊಂದಿಗೆ ಚಿಕಿತ್ಸೆ ಬಗ್ಗೆ ಚರ್ಚಿಸಲಿದ್ದಾರೆ. ನಂತರ ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.  

ಈ ಮೊದಲು ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ತಿಂಗಳಾನುಗಟ್ಟಲೇ ಇದ್ದರು.    

karunadustudioeditor

About Author

Leave a comment

Your email address will not be published. Required fields are marked *

You may also like

ಕರ್ನಾಟಕ ಸುದ್ದಿ

ಮಾಜಿ ಶಾಸಕ ಜಯಣ್ಣ ಅವರ ನಿಧನ; ಡಿಸಿಎಂ ಡಿ.ಕೆ. ಶಿವಕುಮಾರ ಸಂತಾಪ

ಬೆಂಗಳೂರು ಕಾಂಗ್ರೆಸ್ ಮಾಜಿ ಶಾಸಕ ಜಯಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಜಯಣ್ಣ ಅವರ ನಿಧನದ ಸುದ್ದಿ
ಕರ್ನಾಟಕ ಸುದ್ದಿ

ಮಾಜಿ ಶಾಸಕ ಆರ್.ನಾರಾಯಣ ಅವರ ನಿಧನ; ಡಿಸಿಎಂ ಡಿ.ಕೆ. ಶಿವಕುಮಾರ ಸಂತಾಪ

ಬೆಂಗಳೂರು ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ ಅವರು ಸಂತಾಪ ಸೂಚಿಸಿದ್ದಾರೆ. ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ.
Translate »