ಬೆಳಗಾವಿ
ಸಿಪಿಐ ಮಂಜುನಾಥ ನಾಯಕ ಅವರ ಅಮಾನತ್ತು ವಿರೋಧಿಸಿ ಖಾನಾಪುರ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ಬಿಜೆಪಿ, ಜೆಡಿಎಸ್ ಮತ್ತು ದಲಿತ ಪರ, ಕನ್ನಡ ಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಿವೆ.
ಅಮಾನತು ವಾಪಾಸ್ ಪಡೆಯುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ನಾಳೆ ಖಾನಾಪುರ ಪಟ್ಟಣ ಬಂದ್ ಗೆ ಕರೆ ಕೊಟ್ಟಿವೆ.
