Karunadu Studio

ಕರ್ನಾಟಕ

ಉದ್ಯಮಿಯನ್ನು ಅಪಹರಿಸಿ 5 ಕೋಟಿ ಹಣಕ್ಕೆ ಬೇಡಿಕೆ


ಬೆಳಗಾವಿ:

    ಬೆಳಗಾವಿಯಲ್ಲಿ  ಸಿನಿಮೀಯ ರೀತಿಯಲ್ಲಿ ಉದ್ಯಮಿಯೊಬ್ಬರನ್ನು  ದುಷ್ಕರ್ಮಿಗಳು ಅಪಹರಣ  ಮಾಡಿದ್ದಾರೆ. ಜೊತೆಗೆ 5 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ ತಳವಾಡ (46) ಎಂಬುವವರನ್ನು ಫೆ.14 ರಂದು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದಾರೆ.

   ಅಪಹರಣಕಾರರು ಉದ್ಯಮಿ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಗ್ಯಾಂಗ್ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಗೆ ಉದ್ಯಮಿ ಕುಟುಂಬದವರು ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಉದ್ಯಮಕ್ಕೆ ಸಂಬಂಧಿಸಿದವರು, ಹಳೆಯ ದ್ವೇಷ ಹೊಂದಿರುವವರು, ಇವರ ಹಣದ ವ್ಯವಹಾರದ ಬಗ್ಗೆ ಮಾಹಿತಿ ಇದ್ದವರು- ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. 



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »