Karunadu Studio

ಕರ್ನಾಟಕ

ಶಾಸಕ ರಾಜು ಕಾಗೆ ಸಹೋದರನ ಪುತ್ರನಿದ್ದ ಕಾರು ಅಪಘಾತ


ಬೆಳಗಾವಿ

    ಶಾಸಕ ರಾಜು ಕಾಗೆಯ  ಸಹೋದರನ ಪುತ್ರ ಚಲಾಯಿಸುತ್ತಿದ್ದ ಕಾರು ಬೈಕ್​ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗಾವಿ  ಜಿಲ್ಲೆಯ ಕಿತ್ತೂರು  ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಗೋಕಾಕ್​ ಮೂಲದ ಬಸವರಾಜ ಪುಡಕಲಕಟ್ಟಿ(22) ಮೃತ ದುರ್ದೈವಿ.

   ಬೈಕ್​ನಲ್ಲಿದ್ದ ಸಣ್ಣ ವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜು ಕಾಗೆ ಸಹೋದರನ ಪುತ್ರ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »