Karunadu Studio

ಕರ್ನಾಟಕ

ಬಾಬು ಜಗಜೀವನ್ ರಾಮ್ ಆದರ್ಶ ಜೀವನಕ್ಕೆ ದಿಕ್ಸೂಚಿ ಇದ್ದಂತೆ: ಮಂಜುಳಾ ಶ್ರೀಕಾಂತ್


ನಾಯಕನಹಟ್ಟಿ

    ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ’ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಮಂಜುಳ ಶ್ರೀಕಾಂತ ಹೇಳಿದರು.

     ಶನಿವಾರ ಪಟ್ಟಣದ ಶಿಕ್ಷಕ ಎನ್ ಮಹಾಂತೇಶ್ ವರ ನಿವಾಸದಲ್ಲಿ ಡಾಕ್ಟರ್ ಬಾಬು ಜಗಜೀವನ್ ರಾವ್ ರವರ 118 ನೇ ಜನ್ಮದಿನದ ಪ್ರಯುಕ್ತ ಪಿ ಹೆಚ್ ಡಿ ಪದವೀಧರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ

    ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಬಾಬು ಜಗಜೀವನರಾವ್ ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು’ ಎಂದು ತಿಳಿಸಿದರು..

    ಈ ಸಮಯದಲ್ಲಿ ಪಿಎಚ್ ಡಿ ಡಾಕ್ಟರೇಟ್ ಪದವಿಧರರಾದ ಕೊಡ್ಲಿಗಿ ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಡಾ.ವೈ.ಫಕೀರಪ್ಪ,,ಕೊಡ್ಲಿಗಿ ತಾಲ್ಲೂಕಿನ ತಾಯಕನಹಳ್ಳಿ ಡಾ.ಎಸ್.ಜಿ.ನಾಗೇಶ್,ನಾಯಕನಹಟ್ಟಿ ಡಾ.ವಿ.ಧನಂಜಯ ಇವರನ್ನು ಸನ್ಮಾನಿಸಲಾಯಿತು.ಈ ಕಾರ್ಯಕ್ರಮದಲ್ಲಿ ಶಿಕ್ಷಕ ಎನ್ ಮಹಾಂತೇಶ ಮಾಜಿ ಗ್ರಾ.ಪಂ. ಸದಸ್ಯ ಆರ್. ಶ್ರೀಕಾಂತ್, ಪತ್ರಕರ್ತರಾದ ಮಾರುತಿ ಇದ್ದರು..



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »