Karunadu Studio

ಕರ್ನಾಟಕ

Ott Releases This Week: ʼರಾಕ್ಷಸʼ, ʼವಿಷ್ಣು ಪ್ರಿಯʼ; ಈ ವಾರ ಒಟಿಟಿಯಲ್ಲಿ ರಿಲೀಸ್‌ ಆದ ಕನ್ನಡ ಚಿತ್ರಗಳಿವು – Kannada News | New Ott Releases This Week In Kannada 2025


ʼ#ಪಾರು ಪಾರ್ವತಿʼ

ಬಿಗ್ ಬಾಸ್ ಕನ್ನಡ ಸೀಸನ್ 9ರ ಮೂಲಕ ಕನ್ನಡಿಗರ ಮನೆಮಾತಾದ ದೀಪಿಕಾ ದಾಸ್ (Deepika Das) ನಟನೆಯ #ಪಾರು ಪಾರ್ವತಿ ಏ. 4ರಿಂದ ಅಮೆಜಾನ್‌ ಪ್ರೈಂ ವಿಡಿಯೋ ಸ್ಟ್ರೀಮಿಂಗ್‌ ಆಗುತ್ತಿದೆ. ಇದೊಂದು ಪ್ರಯಾಣ ಆಧರಿತ ಚಿತ್ರವಾಗಿದ್ದು, ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರಾಖಂಡದಾದ್ಯಂತ ಚಿತ್ರಿಸಲಾಗಿದೆ. ವೈವಿಧ್ಯಮಯ ಭೂದೃಶ್ಯಗಳು ಮತ್ತು ಆಂತರಿಕ ರೂಪಾಂತರಗಳನ್ನು ಸೆರೆಹಿಡಿಯಲಾಗಿದೆ. ರೋಹಿತ್‌ ಕೀರ್ತಿ ನಿರ್ದೇಶನದ ಈ ಸಿನಿಮಾದ ಕೇಂದ್ರಬಿಂದುವಾಗಿ ದೀಪಿಕಾ ದಾಸ್ ಕಾಣಿಸಿಕೊಂಡಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »