Karunadu Studio

ಕರ್ನಾಟಕ

RR vs DC: ರಾಜಸ್ಥಾನ್‌ಗೆ ಭಾರಿ ನಿರಾಶೆ, ಸೂಪರ್‌ ಓವರ್‌ ಥ್ರಿಲ್ಲರ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌! – Kannada News | Delhi Capitals Thriller won Super Over with two balls to spare against Rajasthan Royals in 32nd Match of IPL 2025


ನವದೆಹಲಿ: ಹದಿನೆಂಟನೇ ಆವೃತ್ತಿಯ ಮೊದಲ ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್‌ (Delhi capitals) ರೋಚಕ ಗೆಲುವು ಸಾಧಿಸಿತು. ಪಂದ್ಯದಲ್ಲಿ ಡೆಲ್ಲಿ ನೀಡಿದ್ದ 189 ರನ್‌ಗಳ ಗುರಿಯನ್ನು ಹಿಂಬಾಲಿಸಿದ ರಾಜಸ್ಥಾನ್‌ ರಾಯಲ್ಸ್‌ ತಂಡ ಸುಲಭವಾಗಿ ಗೆಲ್ಲುವ ಹಾದಿಯಲ್ಲಿತ್ತು. ಆದರೆ, ಕೊನೆಯ ಓವರ್‌ನಲ್ಲಿ 9 ರನ್‌ಗಳ ಅಗತ್ಯವಿದ್ದ ವೇಳೆ ಮಿಚೆಲ್‌ ಸ್ಟಾರ್ಕ್‌ (Mitchell Starc) 8 ರನ್‌ ನೀಡಿದರು. ಆ ಮೂಲಕ ಉಭಯ ತಂಡಗಳ ಮೊತ್ತ 188 ರನ್‌ಗಳಿಗೆ ಟೈ ಆಯಿತು. ಬಳಿಕ ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಆರ್‌ಆರ್‌, ಎರಡು ವಿಕೆಟ್‌ ಕಳೆದುಕೊಂಡು 5 ಎಸೆತಗಳಲ್ಲಿ 11 ರನ್‌ ಕಲೆ ಹಾಕಿತ್ತು. ಬಳಿಕ 12 ರನ್‌ ಗುರಿ ಹಿಂಬಾಲಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಗೆದ್ದು ಬೀಗಿತು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »