Karunadu Studio

ಕರ್ನಾಟಕ

Karnataka weather: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ – Kannada News | Karnataka weather Updates: Karnataka may recieve Rain today


ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮೇ 6ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮರಾಠವಾಡದಿಂದ ದಕ್ಷಿಣ ತಮಿಳುನಾಡಿವರೆಗೆ ಇರುವ ಉತ್ತರ ದಕ್ಷಿಣ ವಾಯುಭಾರ ಕುಸಿತವು ಆಗ್ನೇಯ ಮಧ್ಯಪ್ರದೇಶದಿಂದ ದಕ್ಷಿಣ ಒಳನಾಡಿವರೆಗೆ ಮರಾಠವಾಡ, ತೆಲಂಗಾಭ, ಉತ್ತರ ಒಳನಾಡಿನ ಕರ್ನಾಟಕದಾದ್ಯಂತ ಸಮುದ್ರ ಮಟ್ಟದಿಂದ 0.9ಕಿ.ಮೀ ಎತ್ತರದಲ್ಲಿ ವಾಯು ಪರಿಚಲನೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 6ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 6ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕ ಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಈ ಸುದ್ದಿಯನ್ನೂ ಓದಿ: Viral Video: ದಿಢೀರ್ ಬಂದ ಮಳೆಗೆ ಕುದುರೆ ಏರಿದ ವರ ಕಂಗಾಲು; ವೈರಲ್‌ ವಿಡಿಯೊ ನೋಡಿ

ಮೇ 08ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕ ಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »