<
ಇಸ್ಲಾಮಾಬಾದ್: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಆತಂರಿಕ ಕಲಹ ಹೆಚ್ಚುತ್ತಿದೆ. ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಬಿಎಲ್‌ಎ ಪಾಕಿಸ್ತಾನದ ಮೇಲೆ ಕೆಲ ದಿನಗಳಿಂದ ದಾಳಿ ನಡೆಸುತ್ತಲೇ ಇದೆ. ಇದೀಗ ತೆಹ್ರಿಕ್-ಇ ತಾಲಿಬಾನ್ ಗುಂಪು (TTP) 2O ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ. ಟಿಟಿಪಿ ಪಾಕಿಸ್ತಾನದ ಎರಡು ಸೇನಾ ವಾಹನದ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಖೈಬರ್ ಪಖ್ತುಂತ್ವಾ ಪ್ರದೇಶದವನ್ನು ಸ್ವತಂತ್ರ್ಯಕ್ಕಾಗಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
]]>
Source link