Karunadu Studio

ಕರ್ನಾಟಕ

DC vs PBKS: ಸಮೀರ್‌ ರಿಝ್ವಿ ಸ್ಪೋಟಕ ಬ್ಯಾಟಿಂಗ್‌ನಿಂದ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌! – Kannada News | Sameer Rizvi’s lightning fifty helps Delhi Capitals sign off IPL 2025 with a consolation 6-wicket win against Punjab Kings


ಸಮೀರ್‌ ರಿಝ್ವಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ ತೋರಿದ ಸಮೀರ್‌ ರಿಝ್ವಿ, ಕೇವಲ 25 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 3 ಬೌಂಡರಿಗಳೊಂದಿಗೆ ಅಜೇಯ 58 ರನ್‌ ಸಿಡಿಸಿದ್ದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಕರುಣ್‌ ನಾಯರ್‌ 44 ರನ್‌ ಗಳಿಸಿದ್ದರೆ, ಕೆಎಲ್‌ ರಾಹುಲ್‌ 35 ರನ್‌ ಕಲೆ ಹಾಕಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »