Karunadu Studio

ಕರ್ನಾಟಕ

Chikkaballapur News: ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ರಮೇಶ್ ನಿಧನ – Kannada News | Village administration officer Ramesh dies in accident


ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು ರಾತ್ರಿ ಮಲ್ಲೂರು ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸಿಎಂ ಆದೇಶ

ಮೃತಪಟ್ಟಿರುವ ವಿಷಯ ತಿಳಿದ ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಅವರ ಸ್ವಗ್ರಾಮಕ್ಕೆ ತೆರಳಿ ಸಂತಾಪ ಸೂಚಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »