Karunadu Studio

ಕರ್ನಾಟಕ

ಜೂ.24 ರಂದು ವಿದ್ಯುತ್ ವ್ಯತ್ಯಯ – Kannada News | Power outage on June 24th


ಚಿಕ್ಕನಾಯಕನಹಳ್ಳಿ : ತಾಲ್ಲೂಕಿನ ದಸೂಡಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಕಾರಣ ಜೂ.24 ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: Chikkanayakanahalli (Tumkur) News: ಜೂ.19ರಂದು ಚಿ.ನಾ.ಹಳ್ಳಿ ವಿಧಾನಸಭಾ ಕ್ಷೇತ್ರದ ಗರ್ಭಿಣಿಯರಿಗೆ ತವರಿನ ಮಡಿಲು ಕಾರ್ಯಕ್ರಮದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ

ಈ ಕೇಂದ್ರದಿಂದ ಪೂರೈಕೆಯಾಗುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಅಂದು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ವಿದ್ಯುತ್ ಸರಬರಾಜು ಲಭ್ಯವಿರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಎಇಇ ಗವಿರಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »